• 2 years ago
ಕಿಡ್ನಿ ವೈಫಲ್ಯ ಮತ್ತು ವಯೋಸಹಜ ಕಾಯಿಲೆಗಳಿಂದ ರಾಜೇಶ್​ಅವರು ಬಳಲುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಕಸ್ತೂರಬಾ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ವೆಂಟಿಲೇಟರ್​ಮೂಲಕ ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ ಎಂಬ ಬಗ್ಗೆ ಮಾಹಿತಿ ಇದೆ.

Arjun Sarja Father In Law, Senior Actor Rajesh Is Hospitalized,

Category

🗞
News

Recommended