An activist named Ravi Krishna Reddy of Lancha Mukta Karnataka Nirmana Vedike member, has filed a complaint in anti-corruption bureau (ACB) against Karnataka Chief Minister Siddaramaiah and the state's excise department alleging corruption.
ರಾಜ್ಯ ಅಬಕಾರಿ ಇಲಾಖೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಅಧಿಕಾರಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿದೆಯೆಂದು ಆರೋಪಿಸಿ, ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯಲ್ಲಿ ದೂರೊಂದು ದಾಖಲಾಗಿದೆ.
ರಾಜ್ಯ ಅಬಕಾರಿ ಇಲಾಖೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಹಿರಿಯ ಅಧಿಕಾರಿಗಳಿಂದ ವ್ಯಾಪಕ ಭ್ರಷ್ಟಾಚಾರ ನಡೆದಿದೆಯೆಂದು ಆರೋಪಿಸಿ, ಸಿದ್ದರಾಮಯ್ಯ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ಯಲ್ಲಿ ದೂರೊಂದು ದಾಖಲಾಗಿದೆ.
Category
🗞
News