• 8 years ago
ಇಬ್ಬರು ಸಾದ್ವಿಗಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಅಪರಾಧಿಯಾಗಿರುವ ಡೇರಾ ಸಚ್ಚಾ ಸೌದಾ ಪಂಥದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಗೆ ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲಾಗುತ್ತೆ..ಈ ಹಿನ್ನೆಲೆಯಲ್ಲಿ ಹರಿಯಾಣ ರಾಜ್ಯದಲ್ಲಿ ಬಿಗಿ ಬದ್ರತೆ ಹೆಚ್ಚಿಸಲಾಗಿದೆ

Category

🗞
News

Recommended