• 8 years ago
A woman was recently allegedly raped by two men inside the premises of a temple in Mathura's Barsana.The accused were identified as the cook and guard of the temple


ದೇವಾಲಯದ ಆವರಣದಲ್ಲೇ ಯುವತಿಯೊಬ್ಬಳ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಮಥುರಾದಲ್ಲಿ ಸೆ.11 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ದೇವಾಲಯದಲ್ಲಿ ಅಡುಗೆಯವನಾಗಿ ಕೆಲಸ ಮಾಡುವ ವ್ಯಕ್ತಿ ಮತ್ತು ದೇವಾಲಯದ ಸೆಕ್ಯುರಿಟಿ ಗಾರ್ಡ್ ಸೇರಿ ಈ ಕೃತ್ಯ ಎಸಗಿದ್ದಾರೆಂದು ಆರೋಪಿಸಲಾಗಿದೆ.

Category

🗞
News

Recommended