• 8 years ago
RajaKaluve Drive : Kannada actor Darshan's house in Rajarajeshwari Nagar's Ideal Homes Layout faces demolition. Darshan's house and Shamanur Shivashankarappa's SS hospital encroached the Rajakaluve and it will be demolished soon said Bengaluru district administration.

ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಶಂಕರ್ ಅವರು ಮಹತ್ವದ ಸುಳಿವು ನೀಡಿದ್ದಾರೆ. ಹೈಕೋರ್ಟಿನಿಂದ ರಿಲೀಫ್ ಪಡೆದರೂ ದರ್ಶನ್ ಮನೆ ಹಾಗೂ ಶಾಮನೂರು ಕುಟುಂಬದ ಆಸ್ಪತ್ರೆ ನೆಲಸಮ ಮಾಡುವ ಅಧಿಕಾರ ಬಿಬಿಎಂಪಿಗಿದೆ ಎಂದಿದ್ದಾರೆ.

Category

🗞
News

Recommended