• 8 years ago
ಪ್ರಧಾನಿ ನರೇಂದ್ರ ಮೋದಿ ಒಂದು ದಿನದ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ಧರ್ಮಸ್ಥಳದ ಉಜಿರೆಯಲ್ಲಿ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಇದೇ ಮೊದಲ ಬಾರಿಗೆ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಪುಣ್ಯಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ. ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಮೋದಿ ಅವರು ಉಜಿರೆಯ ಕಾರ್ಯಕ್ರಮದಲ್ಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದರು. ಅಲ್ದೇ ವೀರೇಂದ್ರ ಹೆಗ್ಗಡೆ ಅವರು ಧರ್ಮಾಧಿಕಾರಿಯಾಗಿ 50 ವರ್ಷ ಪೂರೈಸಿರುವ ಹಿನ್ನಲೆಯಲ್ಲಿ ಮೋದಿ ಅವರಿಗೆ ಶಾಲು ಹೊದಿಸಿ ಮೋದಿ ಸನ್ಮಾನಿಸಿದರು. . ಸನ್ಮಾನದ ಬಳಿಕ ಧರ್ಮಸ್ಥಳದ ನನ್ನ ಪ್ರೀತಿಯ ಬಂಧು ಮಹಿಳೆಯರಿಗೆ ನನ್ನ ನಮಸ್ಕಾರಗಳು. ನನ್ನ ಪ್ರೀತಿಯ ಸಹೋದರಿಯರಿಗೆ ನನ್ನ ಧನ್ಯವಾದಗಳು ಎಂದು ಕನ್ನಡದಲ್ಲಿ ಪ್ರಧಾನಿ ಮೋದಿ ಮಾತು ಆರಂಭಿಸಿದರು. ಇನ್ನು ಈ ಕಾರ್ಯಕ್ರಮದಲ್ಲಿ 12 ಲಕ್ಷ ಮಹಿಳೆಯರಿಗೆ ರುಪೇ ಕಾರ್ಡ್ ವಿತರಣೆ ಮಾಡಲಾಯಿತು...
PM Narendra Modi in Karnataka, on October 29, 2017 he adressed public meeting in Ujire, Dharmasthala, Karnataka.

Category

🗞
News

Recommended