Supari to Kill Journalist Sunil : Journalist Ravi Belagere sent to 14 days judicial custody by 1st ACMM court Judge Jagadish. Ravi Belagere will be under judicial custody till December 23, 2017. Now, Agni Sridhar gives an interview about his old friend Ravi Belagere- Editor of Kannada weekly Hai Bangalore, who was arrested by CCB on allegation of plotting a murder of colleague Sunil Heggaravalli.
ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಅವರ ಹತ್ಯೆಗೆ ಸುಪಾರಿ ನೀಡಿದ ಆರೋಪ ಎದುರಿಸುತ್ತಿರುವ ಹಾಯ್ ಬೆಂಗಳೂರು ಸಂಪಾದಕ ರವಿ ಬೆಳಗೆರೆ ಅವರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೊಳಪಡಿಸಲಾಗಿದೆ.1ನೇ ಎಸಿಎಂಎಂ ನ್ಯಾಯಾಧೀಶ ಜಗದೀಶ್ ಅವರು ರವಿ ಬೆಳಗೆರೆಗೆ ಡಿಸೆಂಬರ್ 23ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.ಇದೀಗ ಅಗ್ನಿ ಶ್ರೀಧರ್ ರವಿ ಬೆಳಗೆರೆ ಬಗ್ಗೆ ಕೆಲವು ಕೊತೂಹಲಕಾರಿ ವಿಷಯಗಳ ಬಗ್ಗೆ ಮನ ಬಿಚ್ಚಿ ಮಾತನಾಡಿದ್ದಾರೆ. ಕೊಲೆ ಅಂದರೆ ರವಿ ಹುಡುಗಾಟ ಅಂದುಕೊಂಡಿದ್ದಾನೆ: ಅಗ್ನಿ ಶ್ರೀಧರ್ ಸಂದರ್ಶನ. "ಅವನು ಕೊಲೆಯನ್ನ್ ಹುಡುಗಾಟ ಅಂದುಕೊಂಡು ಬಿಟ್ಟಿದ್ದಾನೆ. ಆದ್ದರಿಂದಲೇ ಹಾಗೆ ಗನ್- ಬುಲೆಟ್, ಚಾಕು ಕೊಟ್ಟು ಕೊಂದು ಬನ್ನಿ ಅಂದಿದ್ದಾನೆ. ಇನ್ನು ಭಾವನಾ ಬೆಳಗೆರೆಯ ಮಾತೇ ತುಂಬ ಪ್ರಬಲವಾದ ಅಂಶ ಆಗಿಬಿಡಬಹುದು. ಆಕೆ ಭಾವನಾತ್ಮಕವಾಗಿ ಮಾತನಾಡಿರುವುದರಿಂದ ಗಂಭೀರವಾಗಿ ತೆಗೆದುಕೊಳ್ಳಬಾರದು" ಎಂದು ಹೇಳಿದರು ಅಗ್ನಿ ಶ್ರೀಧರ್.

Category
🗞
News