• 7 years ago
ಡಾ ರಾಜ್ ಕುಟುಂಬದಿಂದ ಅನೇಕ ಕಲಾವಿದರು ಸಿನಿಮಾರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ. ಚಿತ್ರರಂಗದಲ್ಲೇ ಅವರದ್ದೇ ಆದ ಹೆಸರು ಮತ್ತು ಪ್ರಖ್ಯಾತಿಯನ್ನೂ ಪಡೆದುಕೊಂಡಿದ್ದಾರೆ. ರಾಜ್ ಕುಮಾರ್ ಅವರ ಮೂರು ಜನ ಮಕ್ಕಳು ಚಿತ್ರರಂಗದಲ್ಲಿ ತಮ್ಮದೇ ಸ್ಟೈಲ್ ನಲ್ಲಿ ಗುರುತಿಸಿಕೊಂಡಿದ್ದಾರೆ. ಅದರ ಜೊತೆಯಲ್ಲಿ ಅವರ ಮೊಮ್ಮಕ್ಕಳು ಕೂಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದು ಇನ್ನು ಅನೇಕರು ಸಿನಿಮಾದಲ್ಲಿ ಅಭಿನಯಿಸಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಸುಮಾರು ಹತ್ತು ವರ್ಷಗಳಿಂದ ಚಿತ್ರರಂಗದಿಂದ ದೂರ ಉಳಿದುಕೊಂಡ ಆಗಾಗ ಒಂದೆರೆಡು ಸಿನಿಮಾಗಳಲ್ಲಿ ಮಾತ್ರ ಅಭಿನಯಿಸುತ್ತಾ ಕಳೆದ ಐದು ವರ್ಷದಿಂದ ಚಿತ್ರರಂಗದಿಂದ ಸಂಪೂರ್ಣವಾಗಿ ದೂರವಾಗಿದ್ದ ನಟ ರಾಮ್ ಕುಮಾರ್ ಮತ್ತೆ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ಮೂಲಕ ಮತ್ತೆ ರಾಮ್ ಕುಮಾರ್ ಸಿನಿಮಾರಂಗದಲ್ಲಿ ಸೆಕೆಂಡ್ ಇನ್ನಿಂಗ್ಸ್ ಶುರು ಮಾಡಿದ್ದಾರೆ.ಹಾಗಾದರೆ ಆ ಚಿತ್ರ ಯಾವುದು ? ಈ ವಿಡಿಯೋ ನೋಡಿ

Dr Raj kumar's son in law Ram Kumar is all set to make a comeback into Kannada film industry. Recently he was not seen at any events and has been preparing his son to enter the industry .

Category

🗞
News

Recommended