India shocked by demise of Bollywood actress Sridevi. Many dignitaries including Narendra Modi have expressed shock and deep grief. Whole Bollywood industry is mourning the untimely death of one of the most beautiful and most talented actress.
ಕನ್ನಡದಲ್ಲಿಯೂ 6 ಚಿತ್ರಗಳಲ್ಲಿ ಬಾಲನಟಿಯಾಗಿ ನಟಿಸಿದ್ದ 54ರ ಹರೆಯದ ಬಹುಭಾಷಾ ನಟಿ ಶ್ರೀದೇವಿ (ಶ್ರೀ ಅಮ್ಮ ಯಾಂಗರ್ ಅಯ್ಯಪ್ಪನ್) ಹಠಾತ್ ನಿಧನ ಭಾರತೀಯ ಚಿತ್ರರಂಗದ ಮೇಲೆ ಬರಸಿಡಿಲಿನಂತೆ ಬಂದು ಎರಗಿದೆ. ಅಪರೂಪದ ಸೌಂದರ್ಯ, ಅಪ್ರತಿಮ ಪ್ರತಿಭೆಯ ಸಂಗಮವಾಗಿದ್ದ ಶ್ರೀದೇವಿಯವರು ತಮ್ಮ ನಟನಾ ಕೌಶಲ್ಯದಿಂದಲೇ ಹಿಂದಿ ಚಿತ್ರರಂಗವನ್ನು ಆಳಿದವರು ಮತ್ತು ಕೋಟ್ಯಂತರ ಚಿತ್ರಪ್ರೇಮಿಗಳ ಹೃದಯ ಸಾಮ್ರಾಜ್ಞಿಯಾಗಿ ಮೆರೆದವರು.

Category
🗞
News