• 7 years ago
ರಾಜ್ಯ ಸರ್ಕಾರಿ ನೌಕರರಿಗೆ ಹೋಳಿ ಹಬ್ಬದ ಉಡುಗೊರೆ ಸಿಕ್ಕಿದೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ವೇತನ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಶಿಫಾರಸ್ಸಿಗೆ ಅಸ್ತು ಎಂದಿದೆ. 6ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗಳಿಸಲು ಸರ್ಕಾರ ಮುಂದಾಗಿದ್ದು, 'ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ.
Siddaramaiah led cabinet has officially announced 30% pay hike as per 6th Pay commission recommendations implementations will be from April 01, 2018 as per the Government order dated March 01, 2018.

Category

🗞
News

Recommended