ಸ್ಟಾರ್ ಸುವರ್ಣ ಮತ್ತು ವಿಯು ಅಪ್ ನಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದ ಎರಡನೇ ಸಂಚಿಕೆ ನಿನ್ನೆ ಪ್ರಸಾರ ಆಗಿದೆ. ಎರಡನೇ ಸಂಚಿಕೆಯಲ್ಲಿ ನಟ ಶರಣ್, ಚಿಕ್ಕಣ್ಣ ಮತ್ತು ನಿರ್ದೇಶಕ ತರುಣ್ ಸುಧೀರ್ ಭಾಗಿಯಾಗಿದ್ದರು. ಶರಣ್, ಚಿಕ್ಕಣ್ಣ, ತರುಣ್ ಸುಧೀರ್ ಅವರ ಸಂಚಿಕೆ ತುಂಬ ನಗು ಇತ್ತು. ಆದರೆ ಕೊನೆಯ ಸುತ್ತಿನಲ್ಲಿ ಶಿವಣ್ಣನ ಒಂದು ಪ್ರಶ್ನೆಗೆ ಉತ್ತರಿಸುತ್ತ ತರುಣ್ ಸುಧೀರ್ ಕಣ್ಣೀರು ಹಾಕಿದರು.
Director Tarun Sudheer spoke about his father Sudheer in Star Suvarna's new show 'No1 yari with Shivanna' program.
Director Tarun Sudheer spoke about his father Sudheer in Star Suvarna's new show 'No1 yari with Shivanna' program.
Category
🎥
Short film