ಅಪ್ಪಿತಪ್ಪಿ ಕೂಡ ನಿಮ್ಮ ಅಡುಗೆ ಮನೆಯಲ್ಲಿ ಈ ವಸ್ತುಗಳು ಖಾಲಿಯಾಗಬಾರದು ಎಚ್ಚರ | Oneindia Kannada

  • 6 years ago
ಹೆಚ್ಚಿನ ಸಂದರ್ಭಗಳಲ್ಲಿ ನಮ್ಮ ಮನೆಯ ವಾಸ್ತು ಸರಿಯಾಗಿರದೇ ಇದ್ದರೆ ಅನಾವಶ್ಯಕ ಖರ್ಚುಗಳು ಸದಾ ಒಂದರ ಮೇಲೊಂದು ಎದುರಾಗುತ್ತಾ ಗಳಿಕೆಯನ್ನೆಲ್ಲಾ ಕಬಳಿಸಿಬಿಡುತ್ತವೆ. ಆದರೆ ಮನೆಯ ವಸ್ತುಗಳನ್ನು ಇರಿಸುವ ಸ್ಥಳಗಳನ್ನು ಕೊಂಚ ಬದಲಿಸುವ ಮೂಲಕ ಮನೆಯ ವಾಸ್ತುವನ್ನು ಬದಲಿಸಿ ನಿಮ್ಮ ಗಳಿಕೆಯ ಬಹಳಷ್ಟು ಮನೆಯಲ್ಲಿಯೇ ಉಳಿಯಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೆಲವು ಸಲಹೆಗಳನ್ನು ಇಲ್ಲಿ ನೀಡಲಾಗಿದ್ದು ನಿಮ್ಮ ಮನೆಯಲ್ಲಿಯೂ ಹಣ ಮತ್ತು ಸಮೃದ್ಧಿ ನೆಲೆಸಲು ಸಾಧ್ಯವಾಗುತ್ತದೆ.

Everyone desires to have lots of money --- money is probably the most important thing that is needed for survival, along with food. However, can you get rich just by hard work?Here is a list of things you should keep in your house to attract good vastu and increase the inflow of money in your house.

Category

🗞
News

Recommended