The Congress Party on Wednesday refuted fake voter ID cards allegations leveled by the Bharatiya Janata Party (BJP) and alleged that the flat the documents were recovered from, belonged to a BJP leader.
ಬಿಜೆಪಿ ಹೊರಿಸಿದ್ದ 'ರಾಜರಾಜೇಶ್ವರಿ ನಗರದ ನಕಲಿ ಗುರುತಿನ ಚೀಟಿ ಪತ್ತೆ' ಆರೋಪವನ್ನು ಕಾಂಗ್ರೆಸ್ ಸರಾಸಗಟಾಗಿ ತಿರಸ್ಕರಿಸಿದೆ. ಮಾತ್ರವಲ್ಲ ಗುರುತಿನ ಚೀಟಿ ಪತ್ತೆಯಾದ ಅಪಾರ್ಟ್ ಮೆಂಟ್ ಬಿಜೆಪಿ ನಾಯಕನಿಗೆ ಸೇರಿದ್ದು ಎಂದು ಸಾಕ್ಷಿ ಸಮೇತ ತಿರುಗೇಟು ನೀಡಿದೆ.

Category
🗞
News