ಜೆಡಿಎಸ್ - ಕಾಂಗ್ರೆಸ್ ದೋಸ್ತಿ: 5 ವರ್ಷವೂ ಎಚ್ಡಿಕೆ ಸಿಎಂ | Oneindia Kannada

  • 6 years ago
222 ರಲ್ಲಿ ಬಿಜೆಪಿ 104 ಸ್ಥಾನ ಪಡೆದು ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಬಹುಮತ ಪಡೆಯಲು ವಿಫಲವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ 38 ಸ್ಥಾನ ಪಡೆದ ಜೆಡಿಎಸ್ ಗೆ 78 ಸ್ಥಾನ ಗೆದ್ದಿರುವ ಕಾಂಗ್ರೆಸ್ ಬೇಷರತ್ ಬೆಂಬಲ ನೀಡಲು ನಿರ್ಧರಿಸಿರುವ ಕಾರಣ ಕರ್ನಾಟಕದಲ್ಲಿ ಮತ್ತೆ ಕಿಚಡಿ ಸರ್ಕಾರ ಬಂದರೆ ಅಚ್ಚರಿಯಿಲ್ಲ.

If JDs and Congress coalition government comes into existence JDS state president HD Kumaraswamy will be the chief minister of Karnataka for 5 years, Congress's one of the Dalit MLAs will become DyCM.

Recommended