ನಿಯೋಜಿತ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಾಸನದ ಲಕ್ಷ್ಮಿ ನರಸಿಂಹ ದೇವಸ್ಥಾನಕ್ಕೆ ಭೇಟಿ

  • 6 years ago
Karnataka Chief Minister-designate HD Kumaraswamy offered prayers at Lakshmi Narasimha Temple in Hassan, accompanied with his wife Anita Kumaraswamy & his brother H D Revanna on Monday. H D Kumaraswamy is all set to take oath as the Karnataka Chief Minister on Wednesday, May 23.

ನಿಯೋಜಿತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಪತ್ನಿ ಅನಿತಾ ಅವರೊಂದಿಗೆ ಹಾಸನದ ವಿವಿಧ ದೇವಸ್ಥಾನಗಳಿಗೆ ತೆರಳಿ ಪೂಜೆ ಸಲ್ಲಿಸಿದರು. ಹೊಳೆ ನರಸೀಪುರದ ಲಕ್ಷ್ಮಿ ನರಸಿಂಹ ದೇವಸ್ಥಾನ, ಹರದನಹಳ್ಳಿಯ ಶಿವ ದೇವಸ್ಥಾನ ಸೇರಿದಂತೆ ವಿವಿಧೆಡೆ ಅವರು ಪೂಜೆ ಸಲ್ಲಿಸಿದರು. ಹೊಳೆನರಸೀಪುರದ ಹೆಲಿಪ್ಯಾಡ್‌ನಲ್ಲಿ ಪತ್ನಿ ಸಮೇತ ಬಂದಿಳಿದ ಕುಮಾರಸ್ವಾಮಿ ಅವರನ್ನು ಸಹೋದರ ಎಚ್‌.ಡಿ. ರೇವಣ್ಣ ಬೆಂಬಲಿಗರೊಂದಿಗೆ ಸ್ವಾಗತಿಸಿದರು.

Recommended