• 6 years ago
HD Kumaraswamy today(May 23) took oath as 25th Chief Minister of Karnataka and G Parameshwar as his deputy with this Congress - JDS coalition government formed.

ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಮೂರನೇ ಪುತ್ರ, ಎಚ್ ಡಿ ಕುಮಾರಸ್ವಾಮಿ (58) ಅವರು ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಮೇ 23ರಂದು 4.32 ನಿಮಿಷದ ಸುಮಾರಿಗೆ ದೇವರು ಹಾಗೂ ಕನ್ನಡ ನಾಡಿನ ಜನರೆ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Category

🗞
News

Recommended