ಉಡುಪಿಯ ಹಲಸು ಹಣ್ಣಿನ ಮೇಳದಿಂದ ಜನರು ಫುಲ್ ಖುಷ್

  • 6 years ago
Jack fruit mela was organized by the Horticulture Department in Udupi. Mela has been held two-days and many Jack fruit lovers eaten diversified dishes.


ಹಲಸು ಏಪ್ರಿಲ್ ತಿಂಗಳಿನಿಂದ ಜುಲೈ ಅಥವಾ ಆಗಸ್ಟ್ ವರೆಗೆ ಸಿಗುತ್ತದೆ. ಲೇಟಾಗಿ ಕಾಯಿ ಬಿಟ್ಟಿದ್ದ ಮರದಲ್ಲಿ ಮಾತ್ರ ಹಲಸಿನ ಹಣ್ಣುಗಳು ಸೆಪ್ಟಂಬರ್ ತಿಂಗಳಿನವರೆಗೆ ಇರುತ್ತದೆ. ನಂತರ ತಿನ್ನಬೇಕೆಂದರೆ ಮುಂದಿನ ವರ್ಷ ಏಪ್ರಿಲ್ ವರೆಗೂ ಕಾಯಬೇಕು. ಹಲಸಿನ ಮೇಳವನ್ನು ಉಡುಪಿಯಲ್ಲಿ ತೋಟಗಾರಿಕಾ ಇಲಾಖೆ ಏರ್ಪಡಿಸಿತ್ತು. ಎರಡು ದಿನಗಳ ಕಾಲ ನಡೆದ ಹಲಸು ಮೇಳದಲ್ಲಿ ಹಲಸು ಪ್ರಿಯರು ಮುಗಿಬಿದ್ದು ಹಲಸಿನ ವೈವಿಧ್ಯಮಯ ತಿನಿಸುಗಳನ್ನು ಚಪ್ಪರಿಸಿದರು

Recommended