Dakshina kannada and Udupi districts of coastal Karnataka received heavy rainfall science 3 days. Hosmata bridge connecting Kukke Subramanya and Uppinangady submerged in flood water.
ಕಳೆದ 3 ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಎಡೆಬಿಡದೆ ಮಳೆ ಮುಂದುವರಿದ ಪರಿಣಾಮ ಜಿಲ್ಲೆಯ ಜೀವ ನದಿ ನೇತ್ರಾವತಿ ಮತ್ತು ಕುಮಾರಧಾರಾ ನದಿಗಳು ತುಂಬಿ ಉಕ್ಕಿ ಹರಿಯತೊಡಗಿದೆ.

Category
🗞
News