• 6 years ago
The story goes back to the time when Goddess Lakshmi was disappointed with Lord Vishnu. She had left his abode and as is obvious, the whole of the Dev Loka was facing a shortage of resources in the absence of the goddess of wealth. While all wanted things to get back to normal soon, the biggest question was how to get the goddess of wealth back as quickly as possible since she brings prosperity and wealth along with her always. That is why Goddess Lakshmi is also known by the Sanskrit name Shri, which translates to prosperity. Were Rahu And Ketu Born On A Solar Eclipse Day?

ಸೂರ್ಯಗ್ರಹಣ ದಿನದಂದೇ 'ರಾಹು ಕೇತು'ವಿನ ಜನ್ಮವಾಯಿತಂತೆ! ಪುರಾಣಗಳ ಪ್ರಕಾರ ದೇವಲೋಕದಲ್ಲಿ ಸಂಪತ್ತು ಹಾಗೂ ಸಮೃದ್ಧಿಯ ದೇವತೆ ಲಕ್ಷ್ಮೀ ದೇವಿಯು ಒಂದು ಸಲ ತನ್ನ ಪತಿ ವಿಷ್ಣುವಿನೊಂದಿಗೆ ಮನಸ್ತಾಪ ಮಾಡಿಕೊಂಡು ಅಲ್ಲಿಂದ ತೆರಳುವಳು. ಇದರಿಂದ ದೇವಲೋಕದಲ್ಲಿ ಸಂಪತ್ತು ಹಾಗೂ ಸಂಪನ್ಮೂಲಗಳ ಕೊರತೆ ಉಂಟಾಗುವುದು. ಎಲ್ಲವೂ ಶೀಘ್ರವೇ ಸಾಮಾನ್ಯವಾಗಲಿ ಎಂದು ಎಲ್ಲಾ ದೇವದೇವತೆಯರು ಕೂಡ ಪ್ರಾರ್ಥಿಸುತ್ತಿದ್ದರು. ತನ್ನೊಂದಿಗೆ ಸಮೃದ್ಧಿ ಹಾಗೂ ಸಂಪತ್ತು ತರುವ ಲಕ್ಷ್ಮೀ ದೇವಿಯನ್ನು ಆದಷ್ಟು ಬೇಗ ಮರಳಿ ಕರೆತರುವುದು ಹೇಗೆ ಎನ್ನುವ ಪ್ರಶ್ನೆ ಮಾತ್ರ ಪ್ರತಿಯೊಬ್ಬರನ್ನು ಕಾಡುತ್ತಲಿತ್ತು. ಲಕ್ಷ್ಮೀ ದೇವಿಯನ್ನು ಸಂಸ್ಕೃತದಲ್ಲಿ ಶ್ರೀ ಎಂದು ಕರೆಯಲಾಗುತ್ತದೆ. ಶ್ರೀ ಎಂದರೆ ಸಮೃದ್ಧಿ ಎನ್ನುವ ಅರ್ಥವಿದೆ....

Category

🗞
News

Recommended