• 7 years ago
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬಾಲಿವುಡ್‌ಗೆ ರೀ ಎಂಟ್ರಿ ಕೊಡಲಿದ್ದಾರೆ ಎಂಬ ಸುದ್ದಿ ಬಾಲಿವುಡ್ ಅಂಗಳದಲ್ಲಿ ಕೇಳಿ ಬರುತ್ತಿದೆ.

ಹಿಂದಿಯ ಸಲ್ಮಾನ್ ಖಾನ್ ಅವರ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲು ಆಫರ್ ಬಂದಿದೆ ಎಂಬ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಸಲ್ಮಾನ್ ಅವರ ದಬಾಂಗ್-೩ ಸಿನಿಮಾದಲ್ಲಿ ಸುದೀಪ್ ಅಭಿನಯಿಸಲಿದ್ದಾರಂತೆ. ಆದರೆ, ಸುದೀಪ್ ಎಲ್ಲಿಯೂ ಈ ಕುರಿತು ಸ್ಪಷ್ಟನೆ ನೀಡಿಲ್ಲ.