• 6 years ago
No confidence motion against the Narendra Modi government was accepted. Here we provide you a ready reckoner on how a no-confidence motion works. Also find out what is the difference between a no-confidence motion and a trust vote.


ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಲಾಗಿದೆ. ಶುಕ್ರವಾರ ಅವಿಶ್ವಾಸ ನಿರ್ಣಯದ ಬಗ್ಗೆ ಚರ್ಚೆ ನಡೆಯಲಿದೆ. ಬಹುಮತ ಪಡೆಯಲು ಬೇಕಾದ ಮ್ಯಾಜಿಕ್ ನಂಬರ್ 268. ಅವಿಶ್ವಾಸ ನಿರ್ಣಯ ಮತ್ತು ವಿಶ್ವಾಸ ಮತ ಯಾಚನೆ ನಡುವೆ ವ್ಯತ್ಯಾಸವಿದೆ. ಈ ಎರಡರ ನಡುವೆ ಇರುವ ವ್ಯತ್ಯಾಸದ ಬಗ್ಗೆ ನಾವಿಲ್ಲಿ ಮಾಹಿತಿ ನೀಡಿದ್ದೇವೆ. ಶುಕ್ರವಾರ ಲೋಕಸಭೆ ಕಲಾಪದಲ್ಲಿ ಎನಾಗಲಿದೆ? ಎಂದು ದೇಶ ಕುತೂಹಲದಿಂದ ಕಾಯುತ್ತಿದೆ...

Category

🗞
News

Recommended