ಸ್ಪಾಟ್ ಫಿಕ್ಸಿಂಗ್‌ನಲ್ಲಿ ಗ್ಲೆನ್ ಮ್ಯಾಕ್ಸ್‌ವೆಲ್ ಹೆಸರು | Oneindia Kannada

  • 6 years ago
ಭಾರತದ ವಿರುದ್ಧ 2017ರ ಮಾರ್ಚ್‌ನಲ್ಲಿ ನಡೆದ ರಾಂಚಿ ಟೆಸ್ಟ್ ಪಂದ್ಯದಲ್ಲಿ ಸ್ಪಾಟ್‌ ಫಿಕ್ಸಿಂಗ್ ನಡೆದಿದೆ ಎಂದು ಆರೋಪಿಸಿರುವ ಅಲ್ ಜಜೀರಾ ವಾಹಿನಿ, ಅದರಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಗ್ಲೆನ್ ಮ್ಯಾಕ್ಸ್‌ವೆಲ್ ಭಾಗಿಯಾಗಿದ್ದಾರೆ ಎಂದು ವರದಿ ಮಾಡಿದೆ.

The only test century thet Glenn Maxwell scored was in 2017 against India and he has been alleged with spot fixing on the same match

Recommended