Xiaomi MI A2 to launch in India on August 8th | Oneindia Kannada

  • 6 years ago
ಭಾರತೀಯ ಮಾರುಕಟ್ಟೆಯಲ್ಲಿ ನಂಬರ್ ಒನ್ ಸ್ಥಾನವನ್ನು ಅಲಂಕರಿಸಿರುವ ಶಿಯೋಮಿ, ಮತ್ತೊಮ್ಮೆ ಮಾರುಕಟ್ಟೆಯಲ್ಲಿ ಜಾದೂ ಮಾಡಲಿದೆ. ಮೂಲಗಳ ಪ್ರಕಾರ ಇದೇ ಆಗಸ್ಟ್ 8 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಹು ನಿರೀಕ್ಷಿತ ಶಿಯೋಮಿ Mi A2 ಸ್ಮಾರ್ಟ್‌ಫೋನ್ ಅನ್ನು ಲಾಂಚ್ ಮಾಡಲಿದ್ದು, ಬೇರೆಲ್ಲಾ ಫೋನ್‌ಗಳು ಈ ಅಲೆಯಲ್ಲಿ ಕೊಚ್ಚಿ ಹೋಗಲಿದೆ.

Recommended