• 6 years ago
Doddaballapura Ghati Subramanya temple will closed from afternoon in the wake of the lunar eclipse. Temple administration said that worship will not be until Saturday morning.


ದೇಶದಾದ್ಯಂತ ಚಂದ್ರಗ್ರಹಣ ಹಿನ್ನಲೆ ಇಂದು ಶುಕ್ರವಾರ ಎಲ್ಲಾ ದೇವಾಲಯಗಳಲ್ಲೂ ಮಧ್ಯಾಹ್ನದಿಂದಲೇ ದರ್ಶನವನ್ನು ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಸುಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯದಲ್ಲಿ ದೇವರ ದರ್ಶನ ಇಂದು ಮಧ್ಯಾಹ್ನವೇ ಬಂದ್ ಆಗುತ್ತಿದೆ.

Category

🗞
News

Recommended