ಶೀಘ್ರದಲ್ಲೇ ಸೆಟ್ಟೇರಲಿದೆ ಅಪ್ಪು-ಸಂತೋಷ್ ಹೊಸ ಸಿನಿಮಾ..! | Filmibeat Kannada
Puneeth Rajkumar and Santosh Anandram will be working together again after the huge success of Rajakumara.
ರಾಜಕುಮಾರ ಚಿತ್ರದ ಯಶಸ್ಸಿನ ನಂತರ ಮತ್ತೆ ಅದೇ ಜೋಡಿ ಒಂದಾಗಿದೆ. ನಿರ್ದೇಶಕ ಸಂತೋಷ್ ಆನಂದ್ ರಾಮ್ ಹಾಗೂ ಪುನೀತ್ ರಾಜ್ಕುಮಾರ್ ಹೊಸ ಸಿನಿಮಾ ಶೀಘ್ರದಲ್ಲೇ ಸೆಟ್ಟೇರಲಿದೆ.