• 7 years ago
Wildlife activists opposing the proposal of allowing vehicles at night in Bandipur National Park. An online petition also been started regarding this.


ದೇಶದ ಪ್ರಮುಖ ರಾಷ್ಟ್ರೀಯ ಉದ್ಯಾನಗಳಲ್ಲಿ ಒಂದಾದ ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸುವ ವಿವಾದ ಮತ್ತೆ ಚರ್ಚೆಗೆ ಒಳಗಾಗುತ್ತಿದೆ. ಒಂದೆಡೆ ವನ್ಯಜೀವಿಗಳ ಆವಾಸಸ್ಥಾನವಿರುವ ಪ್ರದೇಶಗಳಲ್ಲಿ ಮಾನವ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂಬ ತೀರ್ಪು ಕಟ್ಟುನಿಟ್ಟಾಗಿ ಜಾರಿಗೆ ಬಾರದೆ ಅವಘಡಗಳು ಸಂಭವಿಸುತ್ತಿದ್ದರೆ, ಇನ್ನೊಂದೆಡೆ ಬೇಜವಾಬ್ದಾರಿ ನಿರ್ಧಾರಗಳು ನಮ್ಮ ವನ್ಯ ಹಾಗೂ ಪ್ರಾಣಿ ಸಂಪತ್ತಿಗೆ ಮಾರಕವಾಗುತ್ತಿದೆ.

Category

🗞
News

Recommended