• 6 years ago
Shravana Month 2018: Avoid these 7 common-mistakes The month of Shravana has started. The preparations for the month are in full swing and a lot of enthusiasm can be seen among the devotees in the temples of Shiva since he is the primary deity for the month. In fact, the whole month is dedicated to Shiva because of his major role in the Samudra Manthan that happened in this month. He had drunk the Halahal poison and saved the Universe.

ಶ್ರಾವಣ ಮಾಸವು ಹಿಂದೂ ಧರ್ಮದಲ್ಲಿ ಪವಿತ್ರವಾದ ತಿಂಗಳು. ಈ ಮಾಸದಲ್ಲಿ ವ್ರತ, ಉಪವಾಸ, ಹೋಮ, ಹವನ, ತೀರ್ಥ ಕ್ಷೇತ್ರಗಳ ದರ್ಶನ ಸೇರಿದಂತೆ ಅನೇಕ ಪುಣ್ಯ ಕೆಲಸಗಳನ್ನು ಮಾಡುತ್ತಾರೆ. ಕೆಲವು ಆಚರಣೆಗಳಿಂದ ಜೀವನದಲ್ಲಿ ಕಷ್ಟಗಳು ಕಳೆದು ಸುಖ ಪ್ರಾಪ್ತಿಯಾಗುವುದು ಎನ್ನಲಾಗುವುದು. ಧಾರ್ಮಿಕ ಆಚರಣೆಗೆ ಮೀಸಲಾಗಿರುವ ಈ ಮಾಸವು ಶಿವನಿಗೂ ಸಮರ್ಪಿಸಲಾಗಿದೆ. ಈ ಪವಿತ್ರ ತಿಂಗಳಲ್ಲಿ ಮನುಷ್ಯನು ತನ್ನ ಕೆಟ್ಟ ಚಿಂತನೆಗಳು ಹಾಗೂ ವರ್ತನೆಗಳಿಂದ ದೂರ ಇರಬೇಕು. ಇಲ್ಲವಾದರೆ ಕೆಲವು ತೊಂದರೆಗಳು ನಮ್ಮನ್ನು ಸುತ್ತಿಕೊಳ್ಳುವುದು ಎನ್ನಲಾಗುತ್ತದೆ. ಶಿವನಿಗೆ ಸಮರ್ಪಿತವಾದ ಈ ತಿಂಗಳಲ್ಲಿ ಅಪ್ಪಿತಪ್ಪಿಯೂ ಕೆಲವು ಕೆಲಸವನ್ನು ಮಾಡಬಾರದು. ಹಾಗಾದರೆ ಆ ಕೆಲಸಗಳು ಯಾವವು? ಎನ್ನುವುದನ್ನು ತಿಳಿಯಲು ಮುಂದಿರುವ ವಿವರಣೆಯನ್ನು ಪರಿಶೀಲಿಸಿ

Category

🗞
News

Recommended