Buy Xiaomi Mi A2 and get 4500GB Jio data

  • 6 years ago
ಇದೇ ಮೊದಲ ಬಾರಿಗೆ Mi A2 ಸ್ಮಾರ್ಟ್‌ಫೋನ್ ಕೊಳ್ಳುವವರಿಗೆ ಜಿಯೋ ಬೆಸ್ಟ್ ಆಫರ್ ನೀಡುತ್ತಿದೆ. ರೂ.2200 ಕ್ಯಾಷ್ ಬ್ಯಾಕ್ ನೀಡಲಿದ್ದು, ಇದರೊಂದಿಗೆ 4.5 TB ಡೇಟಾವನ್ನು ಬಳಕೆದಾರರಿಗೆ ನೀಡಲಿದೆ. ಇದರಿಂದಾಗಿ ಹೆಚ್ಚಿನ ಲಾಭವಾಗಲಿದೆ.Mi A2 ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ಸಾಧ್ಯತೆಯನ್ನು ತೋರಿಸಿಕೊಡಲಿದೆ. ಸದ್ಯ ಒಂದು ಆವೃತ್ತಿಯಲ್ಲಿ ಮಾತ್ರ ಮಾರಾಟವಾಗುತ್ತಿದೆ. 4 GB RAM ಮತ್ತು 64 GB ಇಂಟರ್ನಲ್ ಮೆಮೊರಿಯೊಂದಿಗೆ ದೊರೆಯುವ ಫೋನ್ ರೂ.16,999ಕ್ಕೆ ಲಭ್ಯವಿದೆ.
► FOLLOW to Gizbot Kannada: https://kannada.gizbot.com/
► Like us on Facebook: https://www.facebook.com/GizBotKannada/
► Follow us on Twitter: https://twitter.com/GizbotKannada
► Follow us on Instagram: https://www.instagram.com/gizbotkannada/?hl=en
► Subscribe Gizbot Youtube Channel: https://www.youtube.com/user/GizbotTME
► Follow us on Dailymotion: http://www.dailymotion.com/gizbot

Recommended