• 6 years ago
ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವನ್ನು ಸಾಂಪ್ರದಾಯಿಕವಾಗಿ ಆಚರಿಸಲು ನಿರ್ಧರಿಸಿದ್ದು, ಇನ್ಫೋಸಿಸ್ ಸಂಸ್ಥಾಪಕ ಅಧ್ಯಕ್ಷ ನಾರಾಯಣ ಮೂರ್ತಿ ಅವರ ಪತ್ನಿ ಸುಧಾಮೂರ್ತಿ ಅವರಿಗೆ ಈ ಭಾರಿ ದಸರಾ ಉದ್ಘಾಟನೆ ಮಾಡುವ ಗೌರವ ನೀಡಲಾಗುವುದು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದರು.ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಾಡ ಹಬ್ಬ ಮೈಸೂರು ದಸರಾ ಆಚರಣೆ 2018 ಉನ್ನತ ಮಟ್ಟದ ಸಮಿತಿ ಸಭೆಯನ್ನು ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ನಡೆಸಲಾಯಿತು.


Infosys Narayanmurthy 's wife Sudha Murthy will inaugurate the Dasara this year. CM Kumaraswamy and many ministers and officers attended meeting in Mysuru today about Dasara.

Category

🗞
News

Recommended