• 7 years ago
ಉಡುಪಿಯಲ್ಲಿ ನಡೆಯುವ ಕೃಷ್ಣಾಷ್ಟಮಿಯ ಬಗ್ಗೆ ವಿಶೇಷ ಭಕ್ತಿ, ಆಸಕ್ತಿ ಹಾಗೂ ಕುತೂಹಲ ಏಕೆ? ಈ ಬಗ್ಗೆ ಇರುವ ಇತಿಹಾಸವನ್ನು ಸಾರಿ ಹೇಳುವ ವರದಿ ಇದು. ಏಕೆಂದರೆ, ನಾವು ಮತ್ತೊಂದು ಕೃಷ್ಣ ಜನ್ಮಾಷ್ಟಮಿ ಆಚರಣೆಯ ಎದುರಿಗೆ ಇದ್ದೇವೆ. ಇದೇ ಭಾನುವಾರ ಮತ್ತು ಸೋಮವಾರದಂದು ಅಷ್ಟಮಿ ಇದ್ದು, ಆ ಹಿನ್ನೆಲೆಯಲ್ಲಿ ದ್ವಾರಕೆಯ ಕೃಷ್ಣನಿಗೆ ಉಡುಪಿಯಲ್ಲಿ ಆರಾಧನೆಗೆ ಎಲ್ಲ ಸಿದ್ಧತೆ ಅಂತಿಮಗೊಂಡಿದೆ. ಸೆಪ್ಟೆಂಬರ್ 2ರಂದು ಉಡುಪಿಯಲ್ಲಿ ಕೃಷ್ಣ ಜನ್ಮಾಷ್ಟಮಿಯ ಅನೇಕ ಕಾರ್ಯಕ್ರಮಗಳು ನಡೆಯಲಿವೆ. ಇದಕ್ಕಾಗಿ ಸರ್ವ ಸಿದ್ಧತೆ ನಡೆಯುತ್ತಿದೆ. ಮತ್ತೆ ಇತಿಹಾಸದ ಘಟನೆ ಬಗ್ಗೆ ಒಮ್ಮೆ ನೆನಪಿಸಿಕೊಳ್ಳೋಣ.

Sri Krishna Janmashtami on Sunday and Monday. Here is the history of very famous Udupi mutt Sri Krishna statue.

Category

🗞
News

Recommended