ವಿರಾಟ್ ಕೊಹ್ಲಿ, ಮೀರಾಬಾಯಿ ಹೆಸರು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು | Oneindia Kannada

  • 6 years ago
ಕ್ರಿಕೆಟಿಗ ವಿರಾಟ್ ಕೊಹ್ಲಿ ಮತ್ತು 2018ರ ಗೋಲ್ಡ್ ಕೋಸ್ಟ್ ಕಾಮನ್ವೆಲ್ತ್ ಗೇಮ್ಸ್ ವೇಟ್ ಲಿಫ್ಟಿಂಗ್ ನಲ್ಲಿ ಬಂಗಾರ ಗೆದ್ದಿದ್ದ ಮೀರಾಬಾಯಿ ಚಾನು ಹೆಸರು ಖೇಲ್ ರತ್ನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ ಎಂದು ತಿಳಿದು ಬಂದಿದೆ.

Virat Kohli and gold medalist at the Gold Coast Commonwealth Games weightlifting in 2018, Mirabhai Chanu has been nominated for the Khel Ratna award.

Recommended