ಬಿ ಎಸ ವೈ ನೇತೃತ್ವದಲ್ಲಿ ಸೆಪ್ಟೆಂಬರ್ 19ರಂದು ಕರ್ನಾಟಕ ಬಿಜೆಪಿ ವಿಶೇಷ ಸಭೆ | Oneindia Kannada

  • 6 years ago
Karnataka BJP state level meeting held in palace grounds Bengaluru on September 19, 2018. Meeting chaired by BJP state president B.S.Yeddyurappa.

ಕರ್ನಾಟಕ ಕಾಂಗ್ರೆಸ್‌ನಲ್ಲಿನ ಬೆಳವಣಿಗೆಗಳ ನಡುವೆಯೇ ಬೆಂಗಳೂರಿನಲ್ಲಿ ಬಿಜೆಪಿಯ ವಿಶೇಷ ಸಭೆ ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹಲವಾರು ನಾಯಕರು ಪಾಲ್ಗೊಂಡಿದ್ದರು.

Recommended