ಶಿವಮೊಗ್ಗದಲ್ಲಿ ಬಿಜೆಪಿಯನ್ನ ತರಾಟೆಗೆ ತೆಗೆದುಕೊಂಡ ಎಚ್ ಡಿ ಕುಮಾರಸ್ವಾಮಿ | Oneindia Kannada

  • 6 years ago
Karnataka Chief Minister H.D.Kumaraswamy addressed press conference in Shimoga on October 16, 2018. JD(S) candidate Madhu Bangarappa field nomination for Shivamogga Lok Sabha by election. Here is a highlights of press conference.


'ದಿ.ಎಸ್.ಬಂಗಾರಪ್ಪ ಅವರ ಕುಟುಂಬಕ್ಕಾದ ನೋವು ಸರಿಪಡಿಸುವ ಅವಕಾಶ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಗೆ ಈಗ ಸಿಕ್ಕಿದೆ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಮಂಗಳವಾರ ಎಚ್.ಡಿ.ಕುಮಾರಸ್ವಾಮಿ ಅವರು ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಶಿವಮೊಗ್ಗ ಲೋಕಸಭೆ ಉಪ ಚುನಾವಣೆಗೆ ಜೆಡಿಎಸ್-ಕಾಂಗ್ರೆಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರು ಇಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಜೊತೆಗಿದ್ದರು.

Recommended