• 7 years ago
ನಟಿ ಪ್ರಣೀತಾ ಸುಭಾಷ್ ಈಗ ಇನ್ನೊಂದು ಒಳ್ಳೆಯ ಕೆಲಸ ಮಾಡಿ ಕರ್ನಾಟಕ ಜನರ ಹೃದಯ ಗೆದ್ದಿದ್ದಾರೆ. ಇಂದು ಪ್ರಣೀತಾ ಸುಭಾಷ್ ಅವರ ಹುಟ್ಟುಹಬ್ಬ. ಈ ವಿಶೇಷ ಸಂದರ್ಭದಲ್ಲಿ ಸರ್ಕಾರಿ ಶಾಲೆಯೊಂದನ್ನ ದತ್ತು ಪಡೆದು ಅದರ ಅಭಿವೃದ್ದಿಗಾಗಿ ಕೆಲಸ ಮಾಡುವುದಾಗಿ ಹೇಳಿದ್ದಾರೆ.

Actress Pranitha Subhash has adopt a Government school in Aluru in her native town of Haasan in Karnataka.

Category

🗞
News

Recommended