• 6 years ago
Different Ways Dasara Doll Festival Is Celebrated. Navaratri, the festival for worshipping goddess Durga, culminates on the tenth day, Dasara. Usually, this festival falls in the month of September-October and is celebrated with high devotion across India.Dussehra is considered as the success of goodness over evil. As India has different states with varied culture and tradition, the festival is also celebrated in different ways.

ಅಕ್ಟೋಬರ್ ಮಾಸ ಬಂದಿತೆಂದರೆ ಸಾಕು ಹಬ್ಬಗಳ ಸಾಲೇ ಆರಂಭವಾಗುತ್ತದೆ. ದೀಪಾವಳಿಗೂ ಮುನ್ನವೇ ದಸರಾ ಹಬ್ಬದ ಸಂಭ್ರಮ ದೇಶಾದ್ಯಂತ ಸಂಭ್ರಮದಿಂದಲೇ ಆರಂಭಗೊಳ್ಳುತ್ತಿದ್ದು ಒಂಭತ್ತು ದಿನಗಳ ಕಾಲ ದುರ್ಗೆಯ ಆರಾಧನೆಯೇ ಇದರಲ್ಲಿ ಮುಖ್ಯವಾಗಿರುತ್ತದೆ. ಕೆಟ್ಟದ್ದರ ಮೇಲೆ ಒಳ್ಳೆಯದ್ದರ ವಿಜಯ ಎಂಬುದರ ಸಂಕೇತವಾಗಿ ವಿಜಯ ದಶಮಿಯನ್ನು ಸಂಭ್ರಮದಿಂದ ಆಚರಿಸಲಾಗುತ್ತದೆ. ದೇಶದಲ್ಲೇ ಪ್ರಮುಖ ಹಬ್ಬವಾಗಿ ನವರಾತ್ರಿಯನ್ನು ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ದಸರಾ ಸಂಭ್ರಮಕ್ಕೆ ಹೆಚ್ಚಿನ ಮೆರುಗನ್ನು ನೀಡುವುದು ಗೊಂಬೆ ಪ್ರದರ್ಶನವಾಗಿದೆ. ಆಚರಣೆಗೆ ಅನುಸಾರವಾಗಿ ಗೊಂಬೆಗಳನ್ನು ಮನೆಗಳಲ್ಲಿ ವಿದ್ಯುಕ್ತವಾಗಿ ಕೂರಿಸುತ್ತಾರೆ.

Category

🗞
News

Recommended