Thevillain :ಪ್ರೇಮ್ ವಿರುದ್ದ ಪ್ರತಿಭಟನೆಗೆ ಶಿವರಾಜ್ ಕುಮಾರ್ ಅಭಿಮಾನಿಗಳ ನಿರ್ಧಾರ

  • 6 years ago
ದಿ ವಿಲನ್' ಸಿನಿಮಾ ನಿನ್ನೆ ಅದ್ದೂರಿಯಾಗಿ ಬಿಡುಗಡೆಯಾಗಿದೆ. ಆದರೆ, ಈ ಸಿನಿಮಾ ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಶಿವರಾಜ್ ಕುಮಾರ್ ಅಬಿಮಾನಿಗಳು ಸಿನಿಮಾದ ಮೇಲೆ ಮುನಿಸಿಕೊಂಡಿದ್ದಾರೆ.

Recommended