• 7 years ago
Congress-JD(S) alliance government led by HD Kumaraswamy in Karnataka completed 150 days in office today (October 23). Here are list of achievements and plans for Agriculture sector.


ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಮತ್ತು ಬೆಂಗಳೂರು ವರದಿಗಾರರ ಕೂಟವು ಇಂದು ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಪಾಲ್ಗೊಂಡು ಮಾತನಾಡಿದರು. ಮೈತ್ರಿ ಸರ್ಕಾರದ ಸಾಧನೆಗಳು ಮತ್ತು ಸವಾಲುಗಳ ಕುರಿತು ಅನೇಕ ವಿಷಯಗಳ ಬಗ್ಗೆ ಅಂಕಿ ಅಂಶಗಳನ್ನು ಹಂಚಿಕೊಂಡರು. ಸುಸ್ಥಿರ ಕೃಷಿಗೆ ಇಸ್ರೇಲ್ ಮಾದರಿ ಕೃಷಿ ಪದ್ಧತಿ ಕುರಿತಂತೆ ನವೆಂಬರ್ 1 ರಂದು ಸಮಿತಿ ವರದಿ ಸಲ್ಲಿಕೆಯಾಗಲಿದೆ ಎಂದರು.

Category

🗞
News

Recommended