ಎಚ್ ಡಿ ಕೆ ಅನಾರೋಗ್ಯದ ಹಿನ್ನೆಲೆ ಜಯದೇವ ಆಸ್ಪತ್ರಯಿಂದ ಬಂತು ವರದಿ | Oneindia Kannada

  • 6 years ago
CM Kumaraswamy health is good now says Jayadeva hospital senior doctor Manjunath. He said Kumaraswamy needs 24 hours bed rest. He said Kumaraswamy taking very stress so his health is fluctuating little bit.

ನೆನ್ನೆ ಬೆಳಿಗ್ಗೆ ಇದ್ದಕ್ಕಿದ್ದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿ ಆಸ್ಪತ್ರೆ ಸೇರಿದ್ದರು. ಆರೋಗ್ಯದಲ್ಲಿ ವ್ಯತ್ಯಯವಾಗಿದ್ದರಿಂದ ವಾಲ್ಮಿಕಿ ಜಯಂತಿ ಸೇರಿದಂತೆ ಇಂದಿನ ಎಲ್ಲ ಕಾರ್ಯಕ್ರಮಗಳನ್ನು ರದ್ದು ಮಾಡಲಾಯಿತು. ವಾಲ್ಮೀಕಿ ಜಯಂತಿ ಕಾರ್ಯಕ್ರಮಕ್ಕೆ ಬಂದಿದ್ದ ಸಮುದಾಯದ ಜನರ ವಿರೋಧಕ್ಕೂ ಇದು ಕಾರಣವಾಯಿತು. ಆದರೆ ಇದೀಗ ಕುಮಾರಸ್ವಾಮಿ ಅವರ ಆರೋಗ್ಯದ ಕುರಿತು ವೈದ್ಯರ ವರದಿ ಬಂದಿದೆ

Category

🗞
News

Recommended