• 6 years ago
Former Chief Minister Siddaramaiah attended Congress Election rally in Baindur. In Election rally he slams BJP and PM Narendra Modi over Rafael deal

ಕೇಂದ್ರದ ನರೇಂದ್ರ ಮೋದಿ ಸರಕಾರಕ್ಕೆ ನೈತಿಕತೆ ಇಲ್ಲ. ರೈತರ ಪರ ಕಾಳಜಿ ಇಲ್ಲ. ಒಂದು ರೂಪಾಯಿ ಸಾಲ ಮನ್ನಾ ಮಾಡಿಲ್ಲ. ಸಾಲಮನ್ನಾ ಮಾಡದೇ ಇರೋದಕ್ಕೆ ಮೋದಿಗೆ ಯಾವ ರೋಗ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

Category

🗞
News

Recommended