• 6 years ago
ದಕ್ಷಿಣಕನ್ನಡ ಜಿಲ್ಲೆಯಲ್ಲಿ ವಿಚಿತ್ರ ಬಣ್ಣದ ಹಾವೊಂದು ಪತ್ತೆಯಾಗಿದೆ. ಇದೀಗ ಈ ಹಾವಿನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಗಂಭೀರ ಚರ್ಚೆಗಳು ಆರಂಭವಾಗಿದೆ. ಈ ಹಾವು ನೋಡಲು ಭಾರೀ ವಿಷಪೂರಿತ ಹಾವು ಕೊಲಂಬಿಯಾ ಕಿಂಗ್ ಸ್ನೇಕ್ ನಂತೆ ಕಾಣುತ್ತಿದ್ದು, ಅದರ ಬಣ್ಣ, ಆಕಾರ, ವಿಚಿತ್ರವಾಗಿರುವುದು ಜನರಲ್ಲಿ ಕುತೂಹಲ ಮೂಡಿಸಿದೆ.

Category

🗞
News

Recommended