• 7 years ago
Ram Vanji Sutar, a name synonymous with perfection, art and beauty in the world of architecture, carries the weight of over 50 monumental sculptures on his shoulders, including soon-to-be-inaugurated Sardar Vallabhbbhai Patel's Statue of Unity in Gujarat.

ಸ್ವತಂತ್ರ ಭಾರತದ ಪ್ರಪ್ರಥಮ ಗೃಹ ಸಚಿವ, ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ನೆನಪಿಗಾಗಿ 'ಏಕತೆಯ ಪ್ರತಿಮೆ'(statue of unity) ಯನ್ನು ನಿರ್ಮಿಸುವ ಗುತ್ತಿಗೆ ಪಡೆದಿದ್ದು ಲಾರ್ಸನ್ ಅಂಡ್ ಟರ್ಬೋ (ಎಲ್ ಅಂಡ್ ಟಿ) ಕಂಪೆನಿ ಎಂಬುದು ಎಲ್ಲರಿಗೂ ಗೊತ್ತಿದೆ. ಆದರೆ, ಪ್ರತಿಮೆ ನಿರ್ಮಿಸಿದ ಶಿಲ್ಪಿ ಯಾರು ಎಂಬುದು ಹೆಚ್ಚು ಪ್ರಚಲಿತವಾಗಿಲ್ಲ. ವಿಶ್ವದ ಅತಿ ಎತ್ತರದ ಪ್ರತಿಮೆ ನಿರ್ಮಿಸಿರುವ ಶಿಲ್ಪಿ ರಾಮ್ ವಾನ್ಜಿ ಸುತಾರ್.

Category

🗞
News

Recommended