Former minister Janardhana Reddy is waiting for anticipatory bail application order. If he is failed to get then his surrender will be inevitable.
ಆಂಬಿಡೆಂಟ್ ಸಂಸ್ಥೆ ಚಿಟ್ ಫಂಡ್ ಹಗರಣ, ಕೋಟ್ಯಂತರ ರೂಪಾಯಿ ಅವ್ಯವಹಾರ ಮತ್ತು 57 ಕೆಜಿ ಚಿನ್ನದ ಗಟ್ಟಿ ಕಿಕ್ ಬ್ಯಾಕ್ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜನಾರ್ದನ ರೆಡ್ಡಿ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು ಇಂದು(ಶುಕ್ರವಾರ) ಜಾಮೀನು ಸಿಗುವ ಸಾಧ್ಯತೆಗಳಿದೆ.

Category
🗞
News