• 6 years ago
ಬರೋಬ್ಬರಿ 18 ವಾಹನಗಳಿಗೆ ಬೆಂಕಿ ಇಟ್ಟು ದೀಪಾವಳಿ ಆಚರಿಸಿದ ಕುಡುಕ ಮಹಾಶಯ..!
ದಕ್ಷಿಣ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ದೆಹಲಿಯ ಮಧನ್‍ಗಿರಿ ಪ್ರದೇಶದಲ್ಲಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೋರ್ವ ಬರೋಬ್ಬರಿ 18 ವಾಹನಗಳಿಗೆ ಬೆಂಕಿ ಹಚ್ಚಿದ್ದು, ವಾಹನಗಳಿಗೆ ಬೆಂಕಿ ಹಚ್ಚುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ

Category

🗞
News

Recommended