• 7 years ago
Farmers hit CM Kumaraswamy by their questions Kumaraswamy answers all questions politely. He assure them government will always in favor of farmers. Farmers-CM interaction organized in Bidar's Raitha Spandana program.


ವಾರ್ತಾ ಇಲಾಖೆ ಮತ್ತು ಕೃಷಿ ಇಲಾಖೆ ಹಾಗೂ ಜಿಲ್ಲಾಡಳಿತದ ಆಶ್ರಯದಲ್ಲಿ ನ.15ರಂದು ಜಿಲ್ಲಾ ರಂಗಮಂದಿರದಲ್ಲಿ ನಡೆದ ರೈತ ಸ್ಪಂದನ ಕಾರ್ಯಕ್ರಮ ಅಕ್ಷರಶಃ ಬೀದರ ಜಿಲ್ಲೆಯ ರೈತರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಪ್ರೇರಣೆ ನೀಡಿತು.

Category

🗞
News

Recommended