• 6 years ago
How the dream interpreted, snake, dog, money what these are indicates in dream? An analysis according to vedic astrology by well known astrologer Pandit Vittal Bhat.

ಜ್ಯೋತಿಷ್ಯವನ್ನು ಬಲವಾಗಿ ನಂಬುವಂತೆ ಕನಸುಗಳನ್ನು ಸಹ ನಂಬುವ, ಅದರಲ್ಲಿ ಮುನ್ಸೂಚನೆ ದೊರೆಯುತ್ತದೆ ಎಂಬ ನಂಬಿಕೆ ಸಹ ಇದೆ. ಕೆಲವು ಕನಸುಗಳು ಬಿಡದೆ ಕಾಡಿ, ನೆಮ್ಮದಿಯನ್ನೇ ಹಾಳು ಮಾಡಿವೆ ಎಂದು ಗೋಳು ಹೇಳಿಕೊಳ್ಳುವವರು ಸಹ ಇದ್ದಾರೆ. ಆದರೆ ಕನಸು ಬಿದ್ದ ಹಿನ್ನೆಲೆಯನ್ನು ತಿಳಿಯದೆ ಹಾಗೇ ಅದರ ಫಲಿತಾಂಶವನ್ನು ಹೇಳಬಾರದು. ಇಂದಿನ ವಿಡಿಯೋದಲ್ಲಿ ಜ್ಯೋತಿಷ್ಯ ರೀತಿಯಾಗಿ ಕನಸುಗಳಿಗೆ ಯಾವ ಫಲ ಹೇಳಲಾಗಿದೆ ಎಂಬುದನ್ನು ತಿಳಿಸಲಾಗುವುದು.

Category

🗞
News

Recommended