• 6 years ago
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ರೈತರ ಬಗ್ಗೆ ನೀಡಿದ್ದ ಒಂದು ಹೇಳಿಕೆ ಭಾರಿ ವಿವಾದಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ರೈತರು ವಿಡಿಯೋ ಮೂಲಕ ಕುಮಾರಸ್ವಾಮಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕಬ್ಬು ಬೆಳೆಗಾರರು ಬೆಳಗಾವಿ ಸುವರ್ಣ ವಿಧಾನಸೌಧಕ್ಕೆ ಭಾನುವಾರ ಲಾರಿಯನ್ನು ನುಗ್ಗಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ ಅವರು ರೈತ ಮಹಿಳೆಗೆ ನೋವಾಗುವಂತೆ ಮಾತನಾಡಿದ್ದರು. ಈ ಹೇಳಿಕೆ ಭಾರಿ ವಿವಾದಕ್ಕೆ ಕಾರಣಾಗಿದೆ.

Category

🗞
News

Recommended