ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಹಿಂಗಾರು ಚುರುಕು | Oneindia Kannada

  • 6 years ago
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದೆ. ಗುರುವಾರದಿಂದ ರಾಜ್ಯದ ಹಲವೆಡೆ ಮಳೆ ಆರಂಭವಾಗಿದೆ. ಬೆಂಗಳೂರಿನಲ್ಲೂ ಕೂಡ ತುಂತುರು ಮಳೆಯಾಗುತ್ತಿದೆ. ಚಾಮರಾಜನಗರದಲ್ಲಿ ಶುಕ್ರವಾರ ಮಧ್ಯಾಹ್ನ ಒಂದು ಗಂಟೆಗಳ ಕಾಲ ಮಳೆಯಾಗಿದೆ. ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮೋಡಕವಿದ ವಾತಾವರಣವಿದ್ದು ಆಗಾಗ ತುಂತುರು ಮಳೆಯಾಗುತ್ತಿದೆ.

Following depression in Bay of Bengal rainfall occurred in south interior of the state including Bengaluru and surrounding districts.

Category

🗞
News

Recommended