Ambareesh :ಅಂಬಿ ಅಂತಿಮಯಾತ್ರೆಯಲ್ಲಿ ಪೊಲೀಸರ ಸಿದ್ಧತೆ ಹೇಗಿದೆ ಗೊತ್ತಾ? | Oneindia Kannada

  • 6 years ago
Kannada Actor, Former Minister Ambareesh passes away in Bengaluru. Banglore police is all set for Ambareesh final procession

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ.ಪೊಲೀಸರು ಅಂಬಿ ಅಂತಿಮಯಾತ್ರೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.


Recommended