Ambareesh: ಒಂದೇ ತಿಂಗಳಿನಲ್ಲಿ ವಿಧಿಯ ಕರೆಗೆ ಓಗೊಟ್ಟ ಆಪ್ತ ಸ್ನೇಹಿತರು! | Oneindia Kannada

  • 6 years ago
ಮಾಜಿ ಸಚಿವ ಅಂಬರೀಶ್ ಮತ್ತು ಅವರ ಆಪ್ತ ಸ್ನೇಹಿತರೊಬ್ಬರು ಕೆಲವೇ ದಿನಗಳ ಅಂತರದಲ್ಲಿ ಕಾಲನ ಕರೆಗೆ ಓಗೊಟ್ಟು ಇಹಲೋಕದ ಯಾತ್ರೆ ಮುಗಿಸಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಇಬ್ಬರೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.


Ambareesh: Former minister M.P.Prakash son and Harapanahalli former MLA M.P.Ravindra and Ambareesh close friends. M.P.Ravindra died on November.

Category

🗞
News

Recommended