• 7 years ago
2018ನೇ ವರ್ಷಕ್ಕೆ ವಿದಾಯ ಹೇಳಲು ದಿನಗಣನೆ ಆರಂಭವಾಗಿದೆ. ಕರ್ನಾಟಕದ ರಾಜಕೀಯದ ಈ ವರ್ಷ ರೋಚಕ ತಿರುವುಗಳನ್ನು ಪಡೆದುಕೊಂಡು ದೇಶವೇ ತಿರುಗಿ ನೋಡುವಂತೆ ಮಾಡಿತು. ಕರ್ನಾಟಕದ ಪಾಲಿಗೆ 2018 ಚುನಾವಣಾ ವರ್ಷ. ಹೌದು...ಇಡೀ ದೇಶವೇ ಕರ್ನಾಟಕ ವಿಧಾಸಭೆ ಚುನಾವಣೆಯ ಮೇಲೆ ಕಣ್ಣಿಟ್ಟಿತ್ತು. ಅತಂತ್ರ ಫಲಿತಾಂಶ ಬಂದು, ನಿರೀಕ್ಷೆ ಮಾಡದ ಬೆಳವಣಿಗೆಗಳಿಗೆ ರಾಜ್ಯ ರಾಜಕೀಯ ಸಾಕ್ಷಿ ಆಯಿತು.

Karnataka witnessed for the major political developments in the year of 2018. Assembly election held in state for 224 seats. Congress and JD(S) alliance government come to power.

Category

🗞
News

Recommended